ಜಾರ್ಖಂಡ್: ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಈವರೆಗೆ ಶೇ.50ರಷ್ಟು ಮತದಾನ ನಡೆದಿದೆ. ಮಧ್ಯಾಹ್ನದ ನಂತರ ಮತಗಟ್ಟೆಗೆ ಬರುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಜಾರ್ಖಂಡ್ನ 13 ಕ್ಷೇತ್ರಗಳಲ್ಲಿ ಶೇಕಡಾ 50ರಷ್ಟು ಮತದಾನ - ಜಾರ್ಖಂಡ್ ವಿಧಾನಸಭೆ ಚುನಾವಣೆ
ಜಾರ್ಖಂಡ್ ರಾಜ್ಯದ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಮಧ್ಯಾಹ್ನ 1.30ರ ವೇಳೆಗೆ ಶೇಕಡಾ 50ರಷ್ಟು ಮತದಾನ ನಡೆದಿದೆ.
13 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ
ಆರು ಜಿಲ್ಲೆ 13 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಕಾಂಗ್ರೆಸ್ ರಾಜ್ಯ ಘಟಕ ಅಧ್ಯಕ್ಷ ಸೇರಿದಂತೆ ಕೆಲವು ಸಚಿವರು ಸ್ಪರ್ಧಿಸಿದ್ದಾರೆ.
Last Updated : Nov 30, 2019, 1:34 PM IST