ಝಾನ್ಸಿ:ನಿರ್ಮಾಣ ಹಂತದ ಗೋಡೆ ಕುಸಿದು ಬಿದ್ದ ಪರಿಣಾಮವಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.
ಝಾನ್ಸಿಯಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ.. ಐವರು ಕಾರ್ಮಿಕರ ದುರ್ಮರಣ - ಝಾನ್ಸಿಯಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ
ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು ಬಿದ್ದು ಐವರು ಕಾರ್ಮಿಕರು ಮೃತಪಟ್ಟಿದ್ರೆ, 15 ಜನ ಗಾಯಗೊಂಡಿದ್ದಾರೆ.
ಝಾನ್ಸಿಯಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ
ಇದರಲ್ಲಿ 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಇನ್ನಷ್ಟು ಜನ ಸಿಲುಕಿರುವ ಸಾಧ್ಯತೆಯಿದೆ. ಈ ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.