ಕೋಲ್ಕತ್ತಾ:ಸ್ವಾತಂತ್ರ್ಯ ದಿನದಂದು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಲ್ಲಿ ಮುಂಜಾನೆ ವೇಳೆ ಪ್ರಯಾಣಿಕರಿಗೆ ಹಾಗೂ ಅಲ್ಲಿನ ಸಿಬ್ಬಂದಿಗಳಿಗೆ ಅಚ್ಚರಿ ಕಾದಿತ್ತು.
ಸ್ವಾತಂತ್ರ್ಯ ದಿನದ ಹಿನ್ನೆಲೆ ಯುವ ಸಮೂಹವೊಂದು ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಚಿತ್ರದ 'ತೇರಿ ಮಿಟ್ಟಿ' ಹಾಡಿಗೆ ಫ್ಲ್ಯಾಶ್ ಮಾಬ್ ಮೂಲಕ ಹಾಡಿಗೆ ಹೆಜ್ಜೆ ಹಾಕಿದ್ದಾರೆ.