ನವದೆಹಲಿ:ವಲಸೆ ಕಾರ್ಮಿಕರಿಗೆ ಆಹಾರ, ನೀರು, ಔಷಧಿ, ಬಟ್ಟೆ, ಚಪ್ಪಲಿ ಇತ್ಯಾದಿಗಳನ್ನು ಉಚಿತವಾಗಿ ನೀಡಲಾಗಿದೆ ಎಂದು ಕೇಂದ್ರವು ವಲಸೆ ಕಾರ್ಮಿಕರ ವಿಷಯದ ಬಗ್ಗೆ ಸುಪ್ರೀಂಕೊರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್‌ಎಐ) ರಸ್ತೆಗಳಲ್ಲಿ ನಡೆದುಕೊಂಡು ಹೋಗುತ್ತಿರುವ ವಲಸಿಗರನ್ನು ಹತ್ತಿರದ ರೈಲ್ವೆ ನಿಲ್ದಾಣಗಳಿಗೆ ಪ್ರಯಾಣಿಸಲು ಸಾರಿಗೆ ಒದಗಿಸುವ ಮೂಲಕ ವಲಸೆ ಕಾರ್ಮಿಕರನ್ನು ಸಂಚಾರಕ್ಕೆ ಸಹಾಯ ಮಾಡಿದೆ ಎಂದು ಕೇಂದ್ರ ಹೇಳಿದೆ.