ಕರ್ನಾಟಕ

karnataka

ETV Bharat / bharat

ಕೋಮಾ ಪರಿಸ್ಥಿತಿಯಲ್ಲಿ ಛತ್ತೀಸ್​​​ಗಢದ ಮಾಜಿ ಸಿಎಂ ಅಜಿತ್ ಜೋಗಿ - CM Ajit Jogi

ಛತ್ತೀಸ್​​ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಕೋಮಾದಲ್ಲಿದ್ದಾರೆ ಎಂದು ಆಸ್ಪತ್ರೆಯ ಮೆಡಿಕಲ್​ ಬುಲೆಟಿನ್​​ನಲ್ಲಿ ತಿಳಿಸಲಾಗಿದೆ.

Ajit Jog
ಅಜಿತ್ ಜೋಗಿ

By

Published : May 10, 2020, 12:33 PM IST

ರಾಯ್‌ಪುರ:ಛತ್ತೀಸ್​​ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಕೋಮಾದಲ್ಲಿದ್ದಾರೆ ಎಂದು ಆಸ್ಪತ್ರೆಯ ಮೆಡಿಕಲ್​ ಬುಲೆಟಿನ್​​ನಲ್ಲಿ ತಿಳಿಸಲಾಗಿದೆ. ಈ ಮೊದಲು ಸಂಭವಿಸಿದ್ದ ಹೃದಯಾಘಾತದ ಹಿನ್ನೆಲೆಯಲ್ಲಿ ಅವರನ್ನು ರಾಯಪುರದ ಬಾಲಾಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಈಗ ಅವರ ಮೆದುಳಿನಲ್ಲಿ ಊತ ಕಂಡು ಬಂದಿರುವ ಕಾರಣದಿಂದ ಕೋಮಾ ಪರಿಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟನೆ ನೀಡಿವೆ. ಅಜಿತ್ ಜೋಗಿಯವರು ಮೇ 9 ರಂದು ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿದ್ದರು.

2000-2003ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ABOUT THE AUTHOR

...view details