ನವದೆಹಲಿ:ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ.
ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ.. ಏಮ್ಸ್ ಮೂಲಗಳಿಂದ ಮಾಹಿತಿ
ದೆಹಲಿಯ ಕಾರ್ಡಿಯೋ-ನ್ಯೂರೋ ಸೆಂಟರ್ನ ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ.
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ
ದೆಹಲಿಯ ಕಾರ್ಡಿಯೋ-ನ್ಯೂರೋ ಸೆಂಟರ್ನ ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಟ್ಲಿ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ.
ಆಸ್ಪತ್ರೆಯಲ್ಲಿ ಎಕ್ಸ್ಟ್ರಾಕಾರ್ಪೊರಿಯಲ್ ಮೆಂಬರೇನ್ ಆಕ್ಸಿಜನೇಶನ್ (ಇಸಿಎಂಒ) ಮತ್ತು ಇಂಟ್ರಾ-ಆರೋಟಿಕ್ ಬಲೂನ್ ಪಂಪ್ (ಐಎಬಿಪಿ)ನಲ್ಲಿ ಜೇಟ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಡಯಾಲಿಸಿಸ್ ಪ್ರಾರಂಭಿಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ಏಮ್ಸ್ ಮೂಲಗಳು ತಿಳಿಸಿದೆ.