ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಸಮ್ಮುಖದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ - Annamalai
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರುತ್ತಿದ್ದಾರೆ.
![ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ dsd](https://etvbharatimages.akamaized.net/etvbharat/prod-images/768-512-8546121-thumbnail-3x2-vish.jpg)
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿ ಸೇರ್ಪಡೆ
ಕರ್ನಾಟಕದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಸಾಕಷ್ಟು ಹೆಸರು ಮಾಡಿದ್ದ ಅಣ್ಣಾಮಲೈ ತಮ್ಮ ಹುದ್ದೆಗೆ ಸ್ವಯಂ ನಿವೃತ್ತಿ ನೀಡಿದ್ದರು.
ಈ ಬಗ್ಗೆ ಮಾತನಾಡಿರುವ ಅಣ್ಣಾಮಲೈ, ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ಹಾಗಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದಿದ್ದಾರೆ. ಅಣ್ಣಾಮಲೈ ಮುಂದಿನ ತಮಿಳುನಾಡು ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.