ಜೋಧಪುರ : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ದೆಹಲಿಯಲ್ಲಿ ಇಂದು ಮುಂಜಾನೆ ನಿಧನರಾದರು. ಅವರು 6 ವರ್ಷಗಳ ಕಾಲ ಕೋಮಾದಲ್ಲಿದ್ದರು.
ಪಂಚಭೂತಗಳಲ್ಲಿ ಲೀನರಾದ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ - ಜಸ್ವಂತ್ ಸಿಂಗ್
ಮಧ್ಯಾಹ್ನ ಅವರ ಪಾರ್ಥಿವ ಶರೀರವನ್ನ ಜೋಧಪುರಕ್ಕೆ ತರಲಾಯಿತು. ಮಗ ಮನ್ವೇಂದ್ರ ಸಿಂಗ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು..
ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್
ಇಂದು ಸಂಜೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಅವರ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಮಧ್ಯಾಹ್ನ ಅವರ ಶವವನ್ನು ಜೋಧಪುರಕ್ಕೆ ತರಲಾಯಿತು.
ಮಗ ಮನ್ವೇಂದ್ರ ಸಿಂಗ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.
Last Updated : Sep 27, 2020, 11:59 PM IST