ಕಾಶ್ಮೀರದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ - ಭದ್ರತಾ ಪಡೆ ಸುದ್ದಿ

ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
11:49 March 15
ಕಾಶ್ಮೀರದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ.
ಅನಂತ್ನಾಗ್ ಜಿಲ್ಲೆಯ ಡಯಲ್ಗಮ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ವೇಳೆ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
Last Updated : Mar 15, 2020, 12:46 PM IST