ಮಲಪ್ಪುರಂ: ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 578 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 578 ಗ್ರಾಂ ಚಿನ್ನ ವಶ - Induction cooker
ಸೌದಿ ಅರೇಬಿಯಾದ ಬಂದರು ನಗರ ಜೆಡ್ಡಾದಿಂದ ಕೇರಳದ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಂದ ಅಕ್ರಮ ಚಿನ್ನ ವಶಪಡಿಸಿಕೊಳ್ಳಲಾಗಿದೆ.
578 ಗ್ರಾಂ ಚಿನ್ನ ವಶ.
ಸೌದಿ ಅರೇಬಿಯಾದ ಬಂದರು ನಗರ ಜೆಡ್ಡಾದಿಂದ ಕೇರಳಗೆ ಬಂದ ಪ್ರಯಾಣಿಕ ಇಂಡಕ್ಷನ್ ಕುಕ್ಕರ್ನೊಳಗೆ ಸುಮಾರು 578 ಗ್ರಾಂ ತೂಕದ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದ. ನಂತರ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಪರಿಶೀಲಿಸಿದ ಅಧಿಕಾರಿಗಳು ಅಕ್ರಮ ಚಿನ್ನವನ್ನು ವಶಕ್ಕೆ ಪಡೆದರು.