ಕಣ್ಣೂರು (ಕೇರಳ): ಅಕ್ರಮವಾಗಿ ಚಿನ್ನಸಾಗಣೆ ಮಾಡುತ್ತಿದ್ದ ಇಬ್ಬರನ್ನು ಕಣ್ಣೂರು ಏರ್ ಗುಪ್ತಚರ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮ ಚಿನ್ನ ಸಾಗಣೆ: ಅರ್ಧ ಕೋಟಿ ರೂ. ಮೌಲ್ಯದ ಬಂಗಾರ ವಶಪಡಿಸಿಕೊಂಡ ಅಧಿಕಾರಿಗಳು - ಕಾಸರಗೋಡು
ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಕಣ್ಣೂರು ಅಧಿಕಾರಿಗಳು ಬಂಧಿಸಿದ್ದಾರೆ.
ಅಧಿಕಾರಿಗಳು ವಶಪಡಿಸಿಕೊಂಡ ಚಿನ್ನ
ಬಂಧಿತರು ಕಾಸರಗೋಡು ಹಾಗೂ ಮಂಜೇಶ್ವರದ ನಿವಾಸಿಗಳಾಗಿದ್ದು, ದುಬೈ ಮತ್ತು ಶಾರ್ಜಾದಿಂದ ಕೇರಳಕ್ಕೆ ಆಗಮಿಸುತ್ತಿದ್ದರು.
ಸದ್ಯ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದು, 45 ಲಕ್ಷ ರೂ. ಮೌಲ್ಯದ 888 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.