ಭೋಪಾಲ್:ಮುಖ್ಯಮಂತ್ರಿ ಕಮಲ್ ನಾಥ್ ಅವರ ಶಿಫಾರಸ್ಸಿನ ಮೇರೆಗೆ ಮಧ್ಯಪ್ರದೇಶದ ರಾಜ್ಯಪಾಲ ಲಾಲ್ಜಿ ಟಂಡನ್ ಅವರು 6 ಜನ ಸಚಿವರನ್ನು ಸಚಿವ ಸಂಪುಟದಿಂದ ಹೊರಹಾಕಿದ್ದಾರೆ.
ಮಧ್ಯಪ್ರದೇಶದ 6 ಸಚಿವರನ್ನು ಕ್ಯಾಬಿನೆಟ್ನಿಂದ ಹೊರಹಾಕಿದ ಗವರ್ನರ್ - ಮಧ್ಯಪ್ರದೇಶ ಸಿಎಂ ಕಮಲ್ನಾಥ್
ಮಧ್ಯಪ್ರದೇಶ ಸಿಎಂ ಕಮಲ್ನಾಥ್ ಅವರ ಶಿಫಾರಸ್ಸಿನ ಮೇರೆಗೆ ಮಧ್ಯಪ್ರದೇಶದ ಗವರ್ನರ್ ಲಾಲ್ಜಿ ಟಂಡನ್ ಅವರು 6 ಜನ ಸಚಿವರನ್ನು ಸಂಪುಟದಿಂದ ಹೊರಹಾಕಿದ್ದಾರೆ.
6 ಸಚಿವರನ್ನು ಕ್ಯಾಬಿನೆಟ್ನಿಂದ ಹೊರದಬ್ಬಿದ ಗವರ್ನರ್
ಇಮಾರ್ತಿ ದೇವಿ, ತುಳಸಿ ಸಿಲಾವತ್, ಗೋವಿಂದ್ ಸಿಂಗ್ ರಜಪೂತ್, ಮಹೇಂದ್ರ ಸಿಂಗ್ ಸಿಸೋಡಿಯಾ, ಪಾರ್ಡಿಯುಮನ್ ಸಿಂಗ್ ತೋಮರ್ ಮತ್ತು ಡಾ. ಪ್ರಭುರಾಮ್ ಚೌಧರಿ ಅವರನ್ನು ಕ್ಯಾಬಿನೆಟ್ನಿಂದ ಹೊರ ಹಾಕಲಾಗಿದೆ.
ಸಚಿವರು ಸೇರಿದಂತೆ ಕಾಂಗ್ರೆಸ್ನ 19 ಬಂಡಾಯ ಶಾಸಕರನ್ನು ಬೆಂಗಳೂರಿನ ರೆಸಾರ್ಟ್ನಲ್ಲಿ ಬಿಜೆಪಿ ಸೆರೆಯಲ್ಲಿಟ್ಟಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ.