ನವದೆಹಲಿ: ಲೋಕಸಭೆಯ ಇಂದಿನ ಕಲಾಪದ ಆರಂಭದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಆಧಾರ್ ತಿದ್ದುಪಡಿ ಮಸೂದೆ ಮಂಡನೆ ಮಾಡಿದ್ದಾರೆ.
ಲೋಕಸಭೆಯಲ್ಲಿ ಆಧಾರ್ ತಿದ್ದುಪಡಿ ವಿಧೇಯಕ ಮಂಡನೆ.... ಮೇಲ್ಮನೆಯಲ್ಲಿ ನೀರಿನ ರಿಂಗಣ - ರವಿಶಂಕರ್ ಪ್ರಸಾದ್
ಆಧಾರ್ ತಿದ್ದುಪಡಿಯಲ್ಲಿ ಮಾರ್ಚ್ನಲ್ಲಿ ಹೊರಡಿಸಲಾಗಿದ್ದ ಸುಗ್ರೀವಾಜ್ಞೆ ಬದಲಿಸಿ, ನಿಯಮಗಳ ಉಲ್ಲಂಘನೆಗೆ ಕಠಿಣ ಶಿಕ್ಷೆಯನ್ನು ನೀಡುವ ಕುರಿತಂತೆ ತಿದ್ದುಪಡಿಗೆ ಮಸೂದೆ ಮಂಡಿಸಲಾಗಿದೆ.
ಲೋಕಸಭೆ
ಆಧಾರ್ ತಿದ್ದುಪಡಿ ಮಾರ್ಚ್ನಲ್ಲಿ ಹೊರಡಿಸಲಾಗಿದ್ದ ಸುಗ್ರೀವಾಜ್ಞೆ ಬದಲಿಸಿ, ನಿಯಮಗಳ ಉಲ್ಲಂಘನೆಗೆ ಕಠಿಣ ಶಿಕ್ಷೆ ನೀಡುವ ಕುರಿತಂತೆ ತಿದ್ದುಪಡಿಗೆ ಮಸೂದೆ ಮಂಡಿಸಲಾಗಿದೆ.
ರಾಜ್ಯಸಭೆಯಲ್ಲಿ ತಮಿಳುನಾಡು ಸೇರಿದಂತೆ ದೇಶದ ವಿವಿಧೆಡೆ ಉದ್ಭವಿಸಿರುವ ನೀರಿನ ಕೊರತೆ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರತಿವರ್ಷ ಮಧ್ಯಪ್ರದೇಶ, ರಾಜಸ್ಥಾನ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ನೀರಿನ ಸಮಸ್ಯೆ ಎದುರಾಗುತ್ತಿತ್ತು. ಆದರೆ, ಈ ಬಾರಿ ಇದು ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆಯಾಗಿದೆ ಎಂದು ಶೂನ್ಯ ವೇಳೆಯಲ್ಲಿ ಬಿಜೆಪಿ ಹೇಳಿದೆ.
Last Updated : Jun 24, 2019, 1:30 PM IST