ಜಮ್ಮು ಕಾಶ್ಮೀರ:ಶ್ರೀನಗರದ ಪ್ರತಾಪ್ ಪಾರ್ಕ್ ಲಾಲ್ ಚೌಕ್ ಬಳಿ ಗ್ರೇನೇಡ್ ದಾಳಿ ನಡೆದಿದೆ.
ಶ್ರೀನಗರದಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ - Grenade attack on CRPF personnel in Srinagar
ಕೇಂದ್ರ ಮೀಸಲು ಪಡೆ (ಸಿಆರ್ಪಿಎಫ್) ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿರುವ ಸಾಧ್ಯತೆಯಿದೆ.

ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ
ಕೇಂದ್ರ ಮೀಸಲು ಪಡೆ (ಸಿಆರ್ಪಿಎಫ್) ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿರುವ ಸಾಧ್ಯತೆಯಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.