ನವದೆಹಲಿ: ಸುಪ್ರೀಂಕೋರ್ಟ್‌ನ ಆರು ಮಂದಿ ನ್ಯಾಯಮೂರ್ತಿಗಳು ಹೆಚ್1ಎನ್1 ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ನ್ಯಾ.ಡಿ.ವೈ. ಚಂದ್ರಚೂಡ್ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್‌ನ ಆರು ನ್ಯಾಯಮೂರ್ತಿಗಳಿಗೆ ಹೆಚ್1ಎನ್1 ಸೋಂಕು ತಗುಲಿರುವ ಶಂಕೆ! - ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್
ಸುಪ್ರೀಂಕೋರ್ಟ್‌ನ ಆರು ನ್ಯಾಯಮೂರ್ತಿಗಳು ಹೆಚ್1ಎನ್1 ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ಆರು ನ್ಯಾಯಾಧೀಶರಿಗೆ ಎಚ್ 1 ಎನ್ 1
ಸಿಜೆಐ ಮತ್ತು ಇತರ ನ್ಯಾಯಮೂರ್ತಿಗಳ ನಡುವೆ ಈ ಬಗ್ಗೆ ಚರ್ಚೆ ನಡೆದಿದೆ. ಈ ಜ್ವರ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೆಲ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ನ್ಯಾಯಾಲಯದ ಸಿಬ್ಬಂದಿಗೆ ಹಾಗೂ ನ್ಯಾಯಮೂರ್ತಿಗಳಿಗೆ ಈ ನಿಟ್ಟಿನಲ್ಲಿ ಚುಚ್ಚುಮದ್ದು ನೀಡಬೇಕು ಎಂದು ಸೂಚಿಸಲಾಗಿದೆ.
ಜ್ವರಕ್ಕೆ ತುತ್ತಾಗಿರುವ ನ್ಯಾಯಮೂರ್ತಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದರೆ, ಶಬರಿಮಲೆ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಾಪಿಸಲಾದ ನ್ಯಾಯಮೂರ್ತಿಗಳ ಪೀಠದಲ್ಲಿನ ಇಬ್ಬರು ಈ ಜ್ವರಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
Last Updated : Feb 25, 2020, 2:02 PM IST