ನವದೆಹಲಿ: ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಇಂದು ಸಂಜೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಕೇಂದ್ರ ಜಾರಿಗೊಳಿಸಿದ್ದ ಕೃಷಿ ಕಾನೂನುಗಳು ಹಾಗೂ ರೈತರ ಪ್ರತಿಭಟನೆ ಕುರಿತಂತೆ ಪ್ರಧಾನಿಯೊಂದಿಗೆ ಚರ್ಚಿಸುವ ಸಾಧ್ಯತೆಯಿದೆ.
ಜವಳಿ ಹಬ್‌ಗಳು, ಏರ್ಪೋರ್ಟ್, ಪೂರ್ವ-ಪಶ್ಚಿಮ ಕಾರಿಡಾರ್‌ಗಳು, ರೈಲ್ವೆ ಮಾರ್ಗಗಳ ಕುರಿತು ಚರ್ಚೆ ನಡೆಸುವ ನಿರೀಕ್ಷೆಯಿದೆ.