ಅಹಮದಾಬಾದ್:ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಗುಜರಾತ್ನ ಸರ್ದಾರ್ ಸರೋವರ ಅಣೆಕಟ್ಟೆಯ ಬಳಿ ನಿರ್ಮಿಸಿರುವ ಏಕತಾ ಪ್ರತಿಮೆಗೆ ಭೇಟಿ ನೀಡಿ, ಪಟೇಲರ ಪ್ರತಿಮೆಗೆ ನಮಿಸಿದರು.
ಏಕತಾ ಪ್ರತಿಮೆಗೆ ದೊಡ್ಡ ಗೌಡರ ಭೇಟಿ... ಸರ್ದಾರ್ ಪಟೇಲ್ ಪ್ರತಿಮೆಗೆ ನಮನ - devegowda latest updates
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಗುಜರಾತ್ನ ಸರ್ದಾರ್ ಸರೋವರ ಅಣೆಕಟ್ಟೆಯ ಬಳಿ ನಿರ್ಮಿಸಿರುವ ಏಕತಾ ಪ್ರತಿಮೆಗೆ ಭೇಟಿ ನೀಡಿ, ಪಟೇಲರ ಪ್ರತಿಮೆಗೆ ನಮಿಸಿದರು.
HD devegowda visited sardar sarovar
ಟ್ವಿಟರ್ನಲ್ಲಿ ಈ ವಿಷಯ ಹಂಚಿಕೊಂಡಿರುವ ದೊಡ್ಡ ಗೌಡರು 'ಸರ್ದಾರ್ ಸರೋವರ ಅಣೆಕಟ್ಟೆಯ ಬಳಿ ನಿರ್ಮಿಸಿರುವ ಏಕತಾ ಪ್ರತಿಮೆಗೆ ಭೇಟಿ ನೀಡಿದ ಸಂದರ್ಭ' ಎಂದು ಪೋಸ್ಟ್ ಮಾಡಿದ್ದಾರೆ.