ಮಧ್ಯಪ್ರದೇಶ: ರಾಜ್ಯದಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಶಾಜಾಪುರ ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದೆ.
ಮಹಾಮಳೆಗೆ ನಲುಗಿದ ಮಧ್ಯಪ್ರದೇಶ: ಎನ್ಡಿಆರ್ಎಫ್ನಿಂದ ರಕ್ಷಣಾ ಕಾರ್ಯ - ಎನ್‌ಡಿಆರ್‌ಎಫ್
ಮಧ್ಯಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಶಾಜಾಪುರ ಜಿಲ್ಲೆಯ ಹಲವು ಭಾಗಗಳು ಪ್ರವಾಹಕ್ಕೀಡಾಗಿವೆ.
ಮಹಾ ಮಳೆಗೆ ನಲುಗಿದ ಮಧ್ಯಪ್ರದೇಶ
ಈ ಬಾರಿ ದೇಶದೆಲ್ಲೆಡೆ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ಉತ್ತರ ಭಾರತದ ಹಲವು ರಾಜ್ಯಗಳು ಪ್ರವಾಹಕ್ಕೆ ತುತ್ತಾಗಿವೆ. ಇನ್ನು ಇಲ್ಲಿನ ಜನರು ಪ್ರವಾಹಕ್ಕೆ ತತ್ತರಿಸಿದ್ದು, ಆಹಾರ, ವಸತಿ ಹಾಗೂ ಮುಲ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ.
ಇನ್ನುಶಾಜಾಪುರ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿರುವ ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ಎನ್‌ಡಿಆರ್‌ಎಫ್ ತಂಡ, ನಿರಾಶ್ರಿತರನ್ನು ಬೇರೆಡೆಗೆ ಸ್ಥಳಾಂತರ ಮಾಡುತ್ತಿದೆ.