ಹಿಮಾಚಲ ಪ್ರದೇಶ: ರಾಜ್ಯದ ಕಿನ್ನೌರ್ ಜಿಲ್ಲೆಯ ಸಾಂಗ್ಲಾ ಕಣಿವೆ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹಕ್ಕೆ ಕಾರಣವಾಗಿದೆ.
ಹೆಚ್ಚುತ್ತಿರುವ ಮಳೆ: ಕಣಿವೆ ಪ್ರದೇಶದಲ್ಲಿ ಪ್ರವಾಹ ಭೀತಿ - kannada newspaper, etvbharat, Heavy rains, lead to flash floods, valley area of himachal pradesh, Sangla valley, Kinnaur district, Local Sub Divisional Magistrate), Arvninder Kumar
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಸಾಂಗ್ಲಾ ಕಣಿವೆ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ.
ಹೆಚ್ಚುತ್ತಿರುವ ಮಳೆಯಿಂದಾಗಿ ಹಿಮಾಚಲದ ಕಣಿವೆ ಪ್ರದೇಶದಲ್ಲಿ ಪ್ರವಾಹ
ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಉಪ ವಿಭಾಗೀಯ ಮ್ಯಾಜಿಸ್ಟ್ರೆಟ್ (ಎಸ್ಡಿಎಂ) ಅರವಿಂದ್ ಕುಮಾರ್ ಪ್ರವಾಹ ಉಂಟಾಗಿರುವ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ಬಟ್ಸೆರಿ, ರಾಕ್ಚಾಮ್, ಚಿಟ್ಕುಲ್ ಪ್ರದೇಶಗಳಲ್ಲಿ ರಸ್ತೆ ಸಂಚಾರ ಕುರಿತಂತೆ ಮಾರ್ಗದರ್ಶನ ಜೊತೆಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.