ಗಾಂಧಿನಗರ (ಗುಜರಾತ್):ರಾಮ ಮಂದಿರ ನಿರ್ಮಾಣದ ಐತಿಹಾಸಿಕ ಭೂಮಿ ಪೂಜೆ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮನೆಯಲ್ಲೇ ಕುಳಿತು ಟಿವಿಯಲ್ಲಿ ವೀಕ್ಷಿಸಿ ಖುಷಿ ಪಟ್ಟರು.
ಭೂಮಿ ಪೂಜೆಯನ್ನು ಟಿವಿಯಲ್ಲಿ ವೀಕ್ಷಿಸಿ ಖುಷಿಪಟ್ಟ ಮೋದಿ ತಾಯಿ ಹೀರಾಬೆನ್ - ಪ್ರಧಾನಿ ಮೋದಿ ತಾಯಿ
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಡೆದ ಭೂಮಿ ಪೂಜೆ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ತಾಯಿ ಮನೆಯಲ್ಲೇ ಕುಳಿತು ವೀಕ್ಷಣೆ ಮಾಡಿದರು.
Heeraben pm modi mother
ಗುಜರಾತ್ನ ಗಾಂಧಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಹೀರಾಬೆನ್ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡರು.
ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಕೆಲವೇ ಗಣ್ಯರು, ಸಾಧು-ಸಂತರಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿತ್ತು.