ಲಖನೌ(ಉತ್ತರ ಪ್ರದೇಶ): ಹಿಂದೂ ಮಹಾಸಭಾ ನಾಯಕ ಕಮಲೇಶ್ ತಿವಾರಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ತಿವಾರಿ ತಮ್ಮ ಕಚೇರಿಯಲ್ಲಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಹಿಂದೂ ಮಹಾಸಭಾ ನಾಯಕನ ಗುಂಡಿಟ್ಟು ಹತ್ಯೆ - ಗುಂಡು ಹಾರಿಸಿ ಕಮಲೇಶ್ ತಿವಾರಿ ಕೊಲೆ
ಹಿಂದೂ ಮಹಾಸಭಾ ನಾಯಕ ಕಮಲೇಶ್ ತಿವಾರಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ತಿವಾರಿ ತಮ್ಮ ಕಚೇರಿಯಲ್ಲಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ.
ಕಮಲೇಶ್ ತಿವಾರಿ
ಸದ್ಯ ಕಮಲೇಶ್ ತಿವಾರಿ ಸಾವು ದೃಢಪಟ್ಟಿದ್ದು, ದಾಳಿಯ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಕಲೆಹಾಕುತ್ತಿದ್ದಾರೆ.