ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಎರಡನೇ ಬಾರಿ ಕೋವಿಡ್ ಪರೀಕ್ಷೆಗೆ ಒಳಪಡಿಸಿಲ್ಲವೆಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ.
ಅಮಿತ್ ಶಾರನ್ನು ಎರಡನೇ ಬಾರಿ ಕೋವಿಡ್ ಪರೀಕ್ಷೆ ನಡೆಸಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ - Corona To Amith Shah
ಗೃಹ ಸಚಿವ ಅಮಿತ್ ಶಾರನ್ನು ಎರಡನೇ ಬಾರಿ ಕೋವಿಡ್ ಪರೀಕ್ಷೆಗೆ ಒಳಪಡಿಸಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ.
ಮಿತ್ ಶಾ ಕೋವಿಡ್ ವರದಿ ನೆಗಟಿವ್
ಅಮಿತ್ ಶಾರ ಎರಡನೇ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂದು ಈಶಾನ್ಯ ದೆಹಲಿಯ ಬಿಜೆಪಿ ಸಂಸದ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ ಈ ಕುರಿತಂತೆ ಸ್ಪಷ್ಟನೆ ನೀಡಿದೆ.
ಕೊರೊನಾ ಸೋಂಕಿನಿಂದ ಆಗಸ್ಟ್ 2 ರಂದು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಅಮಿತ್ ಶಾ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated : Aug 9, 2020, 2:22 PM IST