ವಿಜಯವಾಡ :ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ವಿಜಯವಾಡ ಜಿಲ್ಲೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ವಿದೇಶಿ ಸಿಗರೇಟ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಒಟ್ಟು 132 ಬ್ಯಾಗ್ಗಳಲ್ಲಿ ಸುಮಾರು ₹3.50 ಕೋಟಿ ಮೌಲ್ಯದ ಸಿಗರೇಟ್ ಸಂಗ್ರಹಿಸಿಡಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಅಕ್ರಮವಾಗಿ ಸಂಗ್ರಹಣೆ ಮಾಡಿದ್ದ ಗೋದಾಮಿನ ಮೇಲೆ ದಾಳಿ ನಡೆಸಿದ ಪೊಲೀಸರು ಸಿಗರೇಟ್ ಬ್ಯಾಗ್ಗಳನ್ನು ಸೀಜ್ ಮಾಡಿದ್ದಾರೆ.