ಹೈದರಾಬಾದ್ (ತೆಲಂಗಾಣ): ಕೋವಿಡ್-19ರಿಂದ ಚೇತರಿಸಿಕೊಂಡ 63 ವರ್ಷದ ವ್ಯಕ್ತಿಯೊಬ್ಬರು ಟ್ರಿಪಲ್ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದು ದೇಶದಲ್ಲೇ ಮೊದಲ ಪ್ರಕರಣವಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
"ಹೈದರಾಬಾದ್‌ನ ಬಂಜಾರ ಹಿಲ್ಸ್‌ನ ಕೇರ್ ಆಸ್ಪತ್ರೆಯ ಹೃದಯ ಶಸ್ತ್ರಚಿಕಿತ್ಸೆಯ ನಿರ್ದೇಶಕ ಮತ್ತು ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ.ಪ್ರತೀಕ್ ಭಟ್ನಾಗರ್ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.