ಜೈಪುರ:ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಜನವಸತಿ ಪ್ರದೇಶದಲ್ಲೇ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ಜನವಸತಿ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ - ತುರ್ತು ಲ್ಯಾಂಡಿಂಗ್
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಪೈಲಟ್ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ.
ಜನವಸತಿ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ರಾಜಸ್ಥಾನದ ಜಲೋರ್ನ ಸರ್ನೌ ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೈಲಟ್ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ಇದನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.