ನವದೆಹಲಿ: ಜನವರಿ 26 ರಂದು ನಡೆದ ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಇಕ್ಬಾಲ್ ಸಿಂಗ್ನನ್ನು ಬಂಧಿಸಲಾಗಿದೆ.
ದೆಹಲಿ ಹಿಂಸಾಚಾರ ಪ್ರಕರಣ: ಆರೋಪಿ ಇಕ್ಬಾಲ್ ಸಿಂಗ್ ಬಂಧನ - ಜನವರಿ 26 ರಂದು ನಡೆದ ದೆಹಲಿ ಹಿಂಸಾಚಾರ ಪ್ರಕರಣ
10:41 February 10
ಜನವರಿ 26 ರಂದು ನಡೆದ ದೆಹಲಿ ಹಿಂಸಾಚಾರ ಪ್ರಕರಣ ಸಂಬಂಧ ಮತ್ತೋರ್ವನನ್ನು ವಿಶೇಷ ಸೆಲ್ನ ಪೊಲೀಸರು ಬಂಧಿಸಿದ್ದಾರೆ.
ಕಳೆದ ರಾತ್ರಿ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ವಿಶೇಷ ಸೆಲ್ನ ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಜನವರಿ 26, ಗಣರಾಜ್ಯೋತ್ಸವದಂದು ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಿದ್ದರು. ಈ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸೆಲ್ನ ಪೊಲೀಸರು ಇಕ್ಬಾಲ್ ಸಿಂಗ್ನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಚಮೋಲಿ ಹಿಮ ಪ್ರವಾಹ: ಮನಕಲಕುವಂತಿದೆ ಕಾರ್ಮಿಕರು ಕೊಚ್ಚಿ ಹೋದ ದೃಶ್ಯ!