ಕರ್ನಾಟಕ

karnataka

ETV Bharat / bharat

ಕರ್ನಾಟಕಕ್ಕೆ ಜಲಕಂಟಕ: ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ - ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಕರ್ನಾಟಕ, ಆಂಧ್ರದ ಕರಾವಳಿ ಭಾಗ, ತಮಿಳು ನಾಡು, ಪುದುಚೇರಿಯಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಕರ್ನಾಟಕದಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

By

Published : Oct 22, 2019, 10:03 AM IST

ನವದೆಹಲಿ/ಬೆಂಗಳೂರು:ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಗ್ರಹ ಚಿತ್ರ

ಕರ್ನಾಟಕ, ಆಂಧ್ರದ ಕರಾವಳಿ ಭಾಗ, ತಮಿಳು ನಾಡು, ಪುದುಚೇರಿಯಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ.

ಸಂಗ್ರಹ ಚಿತ್ರ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕರ್ನಾಟಕ ಹಾಗೂ ಆಂಧ್ರದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಮೀನುಗಾರರು ಮುಂದಿನ 48 ಗಂಟೆಗಳ ಕಾಲ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.

ABOUT THE AUTHOR

...view details