ಕರ್ನಾಟಕ

karnataka

ETV Bharat / bharat

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಕಾರಣ ನಿಗೂಢ - ಮಹಾರಾಷ್ಟ್ರ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪುಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

In Pune, 4 members of the same family have committed suicide
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

By

Published : Jun 19, 2020, 8:21 AM IST

Updated : Jun 19, 2020, 9:49 AM IST

ಪುಣೆ(ಮಹಾರಾಷ್ಟ್ರ): ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಪುಣೆಯಲ್ಲಿ ನಡೆದಿದೆ.

ಮೃತರನ್ನು ಅತುಲ್ ದತ್ತಾತ್ರಯ ಶಿಂಧೆ (33), ಜಯ ಅತುಲ್ ಶಿಂಧೆ (30), ರಿಗ್ವೇದ ಅತುಲ್ ಶಿಂಧೆ (6) ಮತ್ತು ಅಂತ್ರಾ ಅತುಲ್ ಶಿಂಧೆ (3) ಎಂದು ಗುರುತಿಸಲಾಗಿದೆ. ಈ ನಾಲ್ವರು ಮನೆಯಲ್ಲಿನ ಸೀಲಿಂಗ್ ಫ್ಯಾನ್​ಗೆ ಹಗ್ಗದಿಂದ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.

ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Last Updated : Jun 19, 2020, 9:49 AM IST

ABOUT THE AUTHOR

...view details