ಜೈಪುರ್(ರಾಜಸ್ಥಾನ): ರಾಜಸ್ಥಾನದಲ್ಲಿ ಭಾರೀ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಈ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಕಾಂಗ್ರೆಸ್ ನಾಯಕರಿಗೆ ಐಟಿ ಶಾಕ್ ನೀಡಿದೆ.
ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಕಾಂಗ್ರೆಸ್ ನಾಯಕರಿಗೆ ಐಟಿ ಶಾಕ್ - ರಾಜಸ್ಥಾನ ಕಾಂಗ್ರೆಸ್ ನ್ಯೂಸ್
ರಾಜಸ್ಥಾನದಲ್ಲಿ ಭಾರೀ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕರಾದ ಧರ್ಮೇಂದ್ರ ರಾಥೋಡ್ ಮತ್ತು ರಾಜೀವ್ ಅರೋರ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿಗಳ ಮೇಲೆ ದಾಳಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ದಾಳಿ
ಕಾಂಗ್ರೆಸ್ ನಾಯಕರಾದ ಧರ್ಮೇಂದ್ರ ರಾಥೋಡ್ ಮತ್ತು ರಾಜೀವ್ ಅರೋರ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿಗಳ ಮೇಲೆ ದಾಳಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲನೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬಿಜೆಪಿ ಕಡೆಗೆ ಮುಖಮಾಡುತ್ತಿದ್ದಾರೆ. ಮತ್ತೊಂದೆಡೆ ಸಿಎಂ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಡೆಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳು ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗುತ್ತಾ ಎಂಬ ಸಂಶಯಕ್ಕೆ ಎಡೆಮಾಡಿಕೊಟ್ಟಿವೆ.
Last Updated : Jul 13, 2020, 11:50 AM IST