ಕರ್ನಾಟಕ

karnataka

ETV Bharat / bharat

ಭಾರತದಲ್ಲಿ7 ಲಕ್ಷದ ಗಡಿ ದಾಟಿದ  ಸೋಂಕಿತರು: 20 ಸಾವಿರಕ್ಕೂ ಹೆಚ್ಚು ಸಾವು ದಾಖಲು - ಕೋವಿಡ್​ 19

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,19,665ಕ್ಕೆ ಹಾಗೂ ಮೃತರ ಸಂಖ್ಯೆ 20,160ಕ್ಕೆ ಏರಿಕೆಯಾಗಿದೆ.

India's COVID19 case tally crosses 7 lakh mark
ಭಾರತದಲ್ಲಿ ಕೊರೊನಾ ಪ್ರಕರಣಗಳು

By

Published : Jul 7, 2020, 10:09 AM IST

ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳು ಏಳು ಲಕ್ಷದ ಗಡಿ ಮುಟ್ಟಿ ಮುನ್ನುಗ್ಗುತ್ತಿದ್ದರೆ, ಅತ್ತ ಸಾವಿನ ಸಂಖ್ಯೆಯೂ 20 ಸಾವಿರಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 22,252 ಸೋಂಕಿತರು ಪತ್ತೆಯಾಗಿದ್ದು, 467 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 7,19,665ಕ್ಕೆ ಹಾಗೂ ಮೃತರ ಸಂಖ್ಯೆ 20,160ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 4,39,948 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 2,59,557 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details