ಕರ್ನಾಟಕ

karnataka

ETV Bharat / bharat

ಕೈಗಾರಿಕೆಗಳು ಕಾರ್ಯನಿರ್ವಹಿಸಲು ಶೀಘ್ರ ಅನುಮತಿ: ದೆಹಲಿ ಸರ್ಕಾರ - ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ

ದೆಹಲಿಯಲ್ಲಿ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

arvind
arvind

By

Published : May 19, 2020, 1:11 PM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮೇ 31ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದ್ದರೂ, ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗುವುದು ಎಂದು ದೆಹಲಿ ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ಹೆಳಿದರು.

ಕಚೇರಿಗಳಲ್ಲಿ ಸುರಕ್ಷತೆ ಕಾಪಾಡಲು, ಕೆಲಸಕ್ಕೆ ಬರುವ ಪ್ರತಿಯೊಬ್ಬರು 'ಆರೋಗ್ಯ ಸೇತು' ಆ್ಯಪ್ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯಾವುದೇ ವ್ಯಕ್ತಿಯು ಕರ್ತವ್ಯ ನಿರ್ವಹಿಸುವುದನ್ನು ತಡೆಯಲಾಗುವುದಿಲ್ಲ. ಆದರೆ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ಮಾತ್ರ ಅನುಮತಿ ನೀಡಲಾಗಿದೆ. ಇದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ABOUT THE AUTHOR

...view details