ಶ್ರೀನರಗ(ಕಾಶ್ಮೀರ): ಡಿಡಿಸಿ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ..! - ಡಿಡಿಸಿ ಚುನಾವಣೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಡಿಸಿ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಇಂಟರ್ನೆಟ್ ಸೇವೆ ಸ್ಥಗಿತ
ಶೋಪಿಯಾನ್ ಜಿಲ್ಲೆಯನ್ನು ಅತ್ಯಂತ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿದೆ. ಆದರೆ, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲು ಅಧಿಕಾರಿಗಳು ಯಾವುದೇ ಕಾರಣ ನೀಡಿಲ್ಲ.
ಇಂದು ಮತದಾನ ನಡೆಯುತ್ತಿರುವ ಹಿನ್ನೆಲೆ ಶೋಪಿಯಾನ್ ಮತ್ತು ಪುಲ್ವಾಮಾವನ್ನು ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಲಾಗಿದೆ.