ನವದೆಹಲಿ:ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅಕ್ಟೋಬರ್ 24ರವರೆಗೆ ಜೈಲುವಾಸ ಅನುಭವಿಸುವಂತಾಗಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣ : ಅಕ್ಟೋಬರ್ 24ಕ್ಕೆ ಚಿದು ಭವಿಷ್ಯ ನಿರ್ಧಾರ! - ಐಎನ್ಎಕ್ಸ್ ಮೀಡಿಯಾ ಪ್ರಕರಣ ಲೇಟೆಸ್ಟ್ ಸುದ್ದಿ
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಪಿ ಚಿದಂಬರಂ, ಇದೇ ಅಕ್ಟೋಬರ್ 24ರಂದು ದೆಹಲಿ ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದ್ದು, ಇದರ ವಿಚಾರಣೆ ಕೈಗೆತ್ತಿಕೊಂಡಿರುವ ದೆಹಲಿ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ.
ಪಿ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಪಿ ಚಿದಂಬರಂ, ಇದೇ ಅಕ್ಟೋಬರ್ 24ರಂದು ದೆಹಲಿ ಕೋರ್ಟ್ ಮುಂದೆ ಹಾಜರಾಗಬೇಕೆಂದು ಕೋರ್ಟ್ ಆದೇಶಿಸಿದೆ.
ಪ್ರಕರಣ ಸಂಬಂಧ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದ್ದು, ಇದರ ವಿಚಾರಣೆ ಕೈಗೆತ್ತಿಕೊಂಡಿರುವ ದೆಹಲಿ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ.