ಪೂಂಚ್: ಜಮ್ಮು ಕಾಶ್ಮೀರದಲ್ಲಿ ಬೆಳ್ಳಂ ಬೆಳಗ್ಗೆ ಪಾಕಿಸ್ತಾನ ಕ್ಯಾತೆ ತೆಗೆದಿದೆ. ಕೊರೊನಾ ಅಟ್ಟಹಾಸದ ನಡುವೆ ಅತ್ತ ಚೀನಾ, ಇತ್ತ ಪಾಕಿಸ್ತಾನ ಜಿದ್ದಿಗೆ ಬಿದ್ದವರಂತೆ ಕಾಟ ಕೊಡುತ್ತಿವೆ.
ಪಾಕ್ನಿಂದ ಬೆಳ್ಳಂಬೆಳಗ್ಗೆ ಕಿರಿಕ್: ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ - Jammu and Kashmir
ಇಂದು ಪೂಂಚ್ನ ಮಾನ್ಕೋಟ್ ಸೆಕ್ಟರ್ನಲ್ಲಿ ಪಾಕಿಸ್ತಾನದ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.
ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ
ಇತ್ತೀಚೆಗೆ ಪಾಕಿಸ್ತಾನ ಪದೇ ಪದೇ ಅಂತಾರಾಷ್ಟ್ರೀಯ ಗಡಿ ರೇಖೆ ಹಾಗೂ ಕದನ ವಿರಾಮ ಉಲ್ಲಂಘನೆಯನ್ನ ಮಾಡುತ್ತಲೇ ಇದೆ.
ಇಂದು ಪೂಂಚ್ನ ಮಾನ್ಕೋಟ್ ಸೆಕ್ಟರ್ನಲ್ಲಿ ಪಾಕಿಸ್ತಾನದ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ, ಇದಕ್ಕೆ ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.