ನವದೆಹಲಿ : ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಸ್ಪತಂತ್ರವಾಗಿ ಸ್ಪರ್ಧಿಸಿ ತೀವ್ರ ಮುಖಭಂಗ ಅನುಭವಿಸಿದ್ದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ ಆ ಬಳಿಕ ಮೌನಕ್ಕೆ ಶರಣಾಗಿದ್ದರು.
ನಡ್ಡಾ ಭೇಟಿ ಮಾಡಿದ ಪವನ್ ಕಲ್ಯಾಣ... ಏನೀ ಭೇಟಿ ಹಿಂದಿನ ಮರ್ಮ - ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಭೇಟಿ ಮಾಡಿದ ಪವನ್ ಕಲ್ಯಾಣ
ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಪವನ್ ಕಲ್ಯಾಣ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ನಡ್ಡಾ ಭೇಟಿ ಮಾಡಿದ ಪವನ್ ಕಲ್ಯಾಣ
ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಪವನ್ ಕಲ್ಯಾಣ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ವೇಳೆ ಯುವ ಸಂಸದ ಕರ್ನಾಟಕದ ತೇಜಸ್ವಿ ಸೂರ್ಯ ಕೂಡಾ ಉಪಸ್ಥಿತರಿದ್ದರು. ಜೆ ಪಿ ನಡ್ಡಾ ಹಾಗೂ ಪವನ್ ಕಲ್ಯಾಣ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.