ಜಾರ್ಖಂಡ್: ದಿಯೋಘರ್ ಖಜಾನೆಗೆ ಸಂಬಂಧಿಸಿದ ಮೇವು ಹಗರಣ ಪ್ರಕರಣದಲ್ಲಿ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಹು ಕೋಟಿ ಮೇವು ಹಗರಣ: ಲಾಲೂ ಪ್ರಸಾದ್ಗೆ ಜಾಮೀನು ನೀಡಿದ ಹೈಕೋರ್ಟ್ - undefined
ಬಹು ಕೋಟಿ ಮೇವು ಹಗರಣ ಪ್ರಕರಣದಲ್ಲಿ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.
ಲಾಲುಗೆ ಜಾಮೀನು ನೀಡಿದ ಹೈಕೋರ್ಟ್
ಬಹುಕೋಟಿ ಮೇವು ಹಗರಣದ ಮೂರು ಪ್ರಕರಣಗಳಿಗೆ ಸಂಬಂಧಿಸಿ ಆರ್‌ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿ ಸಂಬಂಧ ಜ.4ರಂದು ಕಪಿಲ್ ಸಿಬಲ್ ಮತ್ತು ಸಿಬಿಐನ ವಾದಗಳನ್ನು ಆಲಿಸಿದ್ದ ಇದೇ ನ್ಯಾಯಲಯ ತೀರ್ಪನ್ನು ಕಾಯ್ದಿರಿಸಿತ್ತು. ತದನಂತರ ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿತ್ತು. ಸದ್ಯ ಜಾರ್ಖಂಡ್ ಹೈಕೋರ್ಟ್ ಲಾಲೂ ಪ್ರಸಾದ್ ಯಾದವ್ಗೆ ಜಾಮೀನು ಮಂಜೂರು ಮಾಡಿದೆ.