ಕರ್ನಾಟಕ

karnataka

ETV Bharat / bharat

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ... ಜೆಎನ್​ಯು ವಿದ್ಯಾರ್ಥಿ ಅರೆಸ್ಟ್​ - ಜೆಎನ್​ಯು ವಿದ್ಯಾರ್ಥಿಯ ಬಂಧನ

ಕಾಲೇಜ್​ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿನಿವೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಜೆಎನ್​ಯು ವಿದ್ಯಾರ್ಥಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

By

Published : Feb 6, 2020, 11:54 AM IST

ನವದೆಹಲಿ:ವಿದ್ಯಾರ್ಥಿನಿವೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜವಾಹರಲಾಲ್​ ನೆಹರು ವಿಶ್ವವಿದ್ಯಾಲಯದ(ಜೆಎನ್​ಯು) ವಿದ್ಯಾರ್ಥಿವೋರ್ವ ಇದೀಗ ಪೊಲೀಸರಿಂದ ಬಂಧನವಾಗಿದ್ದಾನೆ ಎಂದು ತಿಳಿದು ಬಂದಿದೆ.

ವಿಶ್ವವಿದ್ಯಾಲಯದ ಕಾಲೇಜ್​ ಕ್ಯಾಂಪಸ್​​ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ದೂರು ನೀಡಿದ್ದಾಳೆ ಎಂದು ಪೊಲೀಸ್​ ಅಧಿಕಾರಿ ರಾಘವೇಂದ್ರ ಮಿಶ್ರಾ ಮಾಹಿತಿ ನೀಡಿದ್ದಾರೆ.

ಸೆಕ್ಷನ್​ 354, 323 ಅಡಿ ದೂರು ದಾಖಲಿಸಿಕೊಳ್ಳಲಾಗಿದ್ದು, ವಿದ್ಯಾರ್ಥಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details