ಬಿಲಾಸ್ಪುರ (ಹಿಮಾಚಲಪ್ರದೇಶ):ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ತಂದೆ ನಾರಾಯಣ್ ಲಾಲ್ ನಡ್ಡಾಗೆ ಅನಾರೋಗ್ಯ ಹಿನ್ನೆಲೆ ಬಿಲಾಸ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅವರು ದೀರ್ಘಕಾಲದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಜೆ.ಪಿ.ನಡ್ಡಾ ತಂದೆಗೆ ಅನಾರೋಗ್ಯ.. ಆಸ್ಪತ್ರೆಗೆ ದಾಖಲು - ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ
ಜೆ.ಪಿ.ನಡ್ಡಾ ಅವರ ತಂದೆ ನಾರಾಯಣ್ ಲಾಲ್ ನಡ್ಡಾಗೆ ಅನಾರೋಗ್ಯ ಹಿನ್ನೆಲೆ ಬಿಲಾಸ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ದಾಖಲು
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.