ಕಾನ್ಪುರ (ಉ.ಪ್ರ):ಕಳೆದ ತಿಂಗಳು ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಯ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಚೌಬೆಪುರ ನಿವಾಸಿ ರಾಮ್ ಸಿಂಗ್ ಯಾದವ್ನನ್ನು ಬಂಧಿಸಲಾಗಿದೆ ಎಂದು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇನ್ಸ್‌ಪೆಕ್ಟರ್ ಜನರಲ್ ಅಮಿತಾಬ್ ಯಶ್ ತಿಳಿಸಿದ್ದಾರೆ.