ನವದೆಹಲಿ:ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ನವದೆಹಲಿಗೆ ತೆರಳಿರುವ ಸಿಎಂ ಕುಮಾರಸ್ವಾಮಿ ಹಾಗೂ ಆಂಧ್ರ ಪ್ರದೇಶ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.
ದೆಹಲಿಯಲ್ಲಿ ಹೆಚ್ಡಿಕೆ- ಜಗನ್ ಭೇಟಿ: ಉಭಯ ನಾಯಕರ ಚರ್ಚೆ - undefined
ನವದೆಹಲಿಯಲ್ಲಿ ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಜಗನ್ ರೆಡ್ಡಿ, ತಿರುಪತಿ ವೆಂಕಟೇಶ್ವರ ಸ್ವಾಮಿ ಫೋಟೋವನ್ನು ಸ್ಮರಣಿಕೆಯಾಗಿ ನೀಡಿದರು. ಕುಮಾರಸ್ವಾಮಿ ಹೂಗುಚ್ಛ ನೀಡಿ, ಜಗನ್ರಿಗೆ ಶುಭ ಕೋರಿದರು.

reddy-
ಜಗನ್ ಮೋಹನ್ ರೆಡ್ಡಿ ಹಾಗೂ ಕುಮಾರಸ್ವಾಮಿ ಭೇಟಿ
ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಜಗನ್, ವೆಂಕಟೇಶ್ವರ ಸ್ವಾಮಿ ಫೋಟೋವನ್ನು ಸ್ಮರಣಿಕೆಯಾಗಿ ನೀಡಿದರು. ಕುಮಾರಸ್ವಾಮಿ ಸಹ ಹೂಗುಚ್ಛ ನೀಡಿ, ಜಗನ್ರಿಗೆ ಶುಭಾಷಯ ಕೋರಿದರು.
ಉಭಯ ನಾಯಕರು ಕೆಲಕಾಲ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.