ಪ್ರಗತಿ ಭವನ(ಆಂಧ್ರಪ್ರದೇಶ):ತೆಲಂಗಾಣ ಮುಖ್ಯಮಂತ್ರಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಇಂದು ಇಲ್ಲಿನ ಪ್ರಗತಿ ಭವನದಲ್ಲಿ ಭೇಟಿಯಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಜಗನ್ ಭೇಟಿಯಾದ ಕೆಸಿಆರ್... ಅಮರಾವತಿ ಸೇರಿ ಮಹತ್ವದ ವಿಷಯಗಳ ಚರ್ಚೆ!
ಆಂಧ್ರ ಹಾಗೂ ತೆಲಂಗಾಣ ಮುಖ್ಯಮಂತ್ರಿ ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಆಂಧ್ರ-ತೆಲಂಗಾಣ ಸಿಎಂ ಭೇಟಿ
ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಭೇಟಿಯಾಗಿ ರಾಜಕೀಯ ಸಮಸ್ಯೆ, ನೀರು ಹಂಚಿಕೆ ವಿಚಾರ ಹಾಗೂ ಅಮರಾವತಿ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಹಿಂದೆ ಇಬ್ಬರು ಮುಖ್ಯಮಂತ್ರಿಗಳು ಕಳೆದ ತಿಂಗಳ ಸಪ್ಟೆಂಬರ್ ತಿಂಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.