ನವದೆಹಲಿ:ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಸೋಲನ್‌ನಲ್ಲಿರುವ ರಾಷ್ಟ್ರೀಯ ಹೆದ್ದಾರಿ 5 (ಎನ್‌ಎಚ್ -5) ಬಳಿ ಭೂ ಕುಸಿತ ಉಂಟಾಗಿದೆ.
ಹಿಮಾಚಲದಲ್ಲಿ ನಿರಂತರ ಮಳೆ; ಹೆದ್ದಾರಿ ಬಳಿ ಭೂ ಕುಸಿತ,ವಿಡಿಯೋ - ಎನ್‌ಎಚ್-5 ಹೆದ್ದಾರಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಸೋಲನ್‌ನಲ್ಲಿರುವ ರಾಷ್ಟ್ರೀಯ ಹೆದ್ದಾರಿ 5 (ಎನ್‌ಎಚ್ -5) ದಲ್ಲಿ ಭೂ ಕುಸಿತ ಉಂಟಾಗಿದೆ.
ಎನ್‌ಎಚ್-5 ಹೆದ್ದಾರಿ
ನಿರಂತರ ಮಳೆಯಿಂದಾಗಿ ಭೂ ಕುಸಿತವಾಗಿದ್ದು,ಯಾವುದೇ ಗಂಭೀರ ಹಾನಿ ಸಂಭವಿಸಿಲ್ಲ. ಘಟನೆಯಿಂದ ತಪ್ಪಿಸಿಕೊಳ್ಳಲು ಹಲವಾರು ಕಾರುಗಳು ವೇಗವಾಗಿ ಚಲಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.
ಭೂ ಕುಸಿತದಿಂದ ರಸ್ತೆಯಲ್ಲಿ ಸಂಪೂರ್ಣ ಮಣ್ಣು ತುಂಬಿಕೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.