ನವದೆಹಲಿ: ನ್ಯಾಯಾಲಯದ ಕಲಾಪಗಳ ನೇರಪ್ರಸಾರ ಮಾಡಬೇಕೆಂದು ಹಿರಿಯ ವಕೀಲ ಜೈಸಿಂಗ್ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಕಾರ್ಯದರ್ಶಿಗೂ ಅರ್ಜಿ ಸಲ್ಲಿಸುವಂತೆ ಆದೇಶಿಸಲಾಗಿದೆ.
ಪ್ರಕರಣಗಳ ನೇರಪ್ರಸಾರ ವಿಚಾರ: ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವಂತೆ ಸೂಚನೆ - ವಕೀಲ ಜೈಸಿಂಗ್ ಅರ್ಜಿ
ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ನೇರಪ್ರಸಾರ ಮಾಡಲು ಅನುಮತಿ ನೀಡುವಂತೆ ವಕೀಲ ಜೈಸಿಂಗ್ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಅಪೆಕ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಸೂಚಿಸಿದೆ.
ನ್ಯಾಯಾಲಯ
ನ್ಯಾಯಾಲಯದ ಕಲಾಪಗಳ ನೇರ ಪ್ರಸಾರವನ್ನು ಕಾರ್ಯಗತಗೊಳಿಸಲು ಹಾಗೂ ಈ ಬಗ್ಗೆ ನಿಯಮ ರೂಪಿಸುವಂತೆ ಕೋರಿ ಜೈಸಿಂಗ್ ಅರ್ಜಿ ಸಲ್ಲಿಸಿದ್ದರು.
ಈ ಹಿಂದೆ 2018ರಲ್ಲಿ ಪ್ರಕರಣಗಳ ವಿಚಾರಣೆಯ ದೃಶ್ಯೀಕರಣ ಹಾಗೂ ನೇರ ಪ್ರಸಾರದ ಬಗ್ಗೆ ಒಪ್ಪಿಕೊಂಡಿದ್ದು, ಇದೀಗ ಸುಪ್ರೀಂ ಕೋರ್ಟ್ಗೂ ಈ ಕುರಿತು ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.