ಹೈದರಾಬಾದ್ : ಹೈದರಾಬಾದ್‌ನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ ನಾಂದಿ ಹಾಡಲಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ದಕ್ಷಿಣ ಭಾರತವನ್ನೂ ಕೇಸರಿಮಯ ಮಾಡುತ್ತೇವೆ: ತೇಜಸ್ವಿ ಸೂರ್ಯ - ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ತೆಲಂಗಾಣದಲ್ಲಿ ನಾವು ಸ್ಥಳೀಯ ಸಂಸ್ಥೆಗಳ ಚುನಾವಣೆ ಗೆಲ್ಲುತ್ತೇವೆ, ಹಾಗೆಯೇ ನಾವು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆತ್ತೇವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ಓದಿ:ಚಿನ್ನ ಕಳ್ಳಸಾಗಣೆ ಹಗರಣ: ಕೇರಳ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ
ತೆಲಂಗಾಣದಲ್ಲಿ ನಾವು ಸ್ಥಳೀಯ ಸಂಸ್ಥೆಗಳ ಚುನಾವಣೆನ್ನು ಗೆಲ್ಲುತ್ತೇವೆ, ಹಾಗೆಯೇ ನಾವು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯುತ್ತೇವೆ ಎಂದರು. ನಾವು ತಮಿಳುನಾಡಿನಲ್ಲೂ ಗೆಲ್ಲುತ್ತೇವೆ, ಕೇರಳದಲ್ಲೂ ಗೆಲ್ಲುತ್ತೇವೆ. ಇಡೀ ದಕ್ಷಿಣ ಭಾರತವನ್ನು ಕೇಸರಿ ಮಯ ಮಾಡುತ್ತೇವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
TAGGED:
ಬಿಜೆಪಿ ಸಂಸದ ತೇಜಸ್ವಿ ಸೂರ್ಯ