ಭೋಪಾಲ್(ಮಧ್ಯಪ್ರದೇಶ):ಇತ್ತ ವಿಶ್ವಾಸ ಮತಯಾಚನೆಗೂ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಿದ್ದರೆ, ಅತ್ತ ವಿಧಾನಸಭೆಯಲ್ಲಿ ಬಿಜೆಪಿ ಸಂಭ್ರಮಿಸಿದೆ.
ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ರಾಜೀನಾಮೆ: ಬಿಜೆಪಿಯಲ್ಲಿ ಸಂಭ್ರಮ - ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ
ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ ನೀಡಿರುವುದಕ್ಕೆ ಬಿಜೆಪಿ ಸಿಹಿ ಹಂಚಿ ಸಂಭ್ರಮಿಸಿದೆ.
ಸಿಎಂ ಕಮಲ್ ನಾಥ್ ರಾಜೀನಾಮೆ
ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಇತರೆ ನಾಯಕರು ಭೋಪಾಲ್ನಲ್ಲಿನ ಪಕ್ಷದ ಕಚೇರಿಗೆ ಆಗಮಿಸಿದ್ದಾರೆ. ಕಾರ್ಯಕರ್ತರು, ಶಾಸಕರು, ನಾಯಕರು ಕಚೇರಿಯಲ್ಲಿ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.