ಕರ್ನಾಟಕ

karnataka

ETV Bharat / bharat

ರಾಜೀವ್ ಗಾಂಧಿ​ ಕೊಲೆ ಆರೋಪಿ ನಳಿನಿ ಮನವಿ ವಜಾ ಮಾಡಿದ ಹೈಕೋರ್ಟ್​

ರಾಜೀವ್​ ಗಾಂಧಿ ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ನಳಿನಿ, ಆಕೆಯನ್ನು ಬಿಡುಗಡೆಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ

Madras HC
ಮದ್ರಾಸ್​ ಹೈಕೋರ್ಟ್​

By

Published : Mar 11, 2020, 2:59 PM IST

ಚೆನ್ನೈ(ತಮಿಳುನಾಡು):ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಪ್ರಕರಣದ ಅಪರಾಧಿ ನಳಿನಿ, ತನ್ನನ್ನು ಬಿಡುಗಡೆ ಮಾಡುವಂತೆ ಸಲ್ಲಿಸಿದ್ದ ಮನವಿಯನ್ನು ಮದ್ರಾಸ್​ ಹೈಕೋರ್ಟ್​ ಇಂದು ವಜಾಗೊಳಿಸಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಮತ್ತು ಇತರ ಆರು ಜನರನ್ನು ಬಿಡುಗಡೆಗೊಳಿಸುವ ಅರ್ಜಿಯನ್ನು ತಮಿಳುನಾಡು ವಿಧಾನಸಭೆ ಅಂಗೀಕರಿಸಿದೆ. ಆದರೆ ಅದೀಗ ರಾಜ್ಯಪಾಲರ ವ್ಯಾಪ್ತಿಯಲ್ಲಿದೆ.

ಏತನ್ಮಧ್ಯೆ ನಳಿನಿ ಮದ್ರಾಸ್ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು, ಆಕೆ ತನ್ನನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾಳೆ. ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ವಾದಗಳನ್ನು ಆಲಿಸಿದ ನ್ಯಾಯಾಲಯ ಇಂದು ನಳಿನಿ ಅವರ ಮನವಿಯನ್ನು ವಜಾಗೊಳಿಸಿತು.

ABOUT THE AUTHOR

...view details