ಮುಂಬೈ:ಮಹಾರಾಷ್ಟ್ರದ ನೆರುಲ್ ಪ್ರದೇಶದಲ್ಲಿರುವ ಡಿವೈ ಪಾಟೀಲ್ ಆಸ್ಪತ್ರೆಯ ಆವರಣದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಡಿವೈ ಪಾಟೀಲ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ
ಮುಂಬೈ:ಮಹಾರಾಷ್ಟ್ರದ ನೆರುಲ್ ಪ್ರದೇಶದಲ್ಲಿರುವ ಡಿವೈ ಪಾಟೀಲ್ ಆಸ್ಪತ್ರೆಯ ಆವರಣದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಅನಾಹುತದಲ್ಲಿ ಸಾವು ನೋವುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದೆ.
ಆದರೆ, ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.