ಗ್ರೇಟರ್ ನೋಯ್ಡಾ (ನವದೆಹಲಿ): ಇಲ್ಲಿನ ಬಿಸಾರ್ಕ್ ಪ್ರದೇಶದ ಶಹಬೇರಿ ಗ್ರಾಮದ ಬಳಿ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ - ಅತ್ಯಾಚಾರ ಆರೋಪಿ ಬಂಧನ
ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಆಲಂನನ್ನು ಪೊಲೀಸರು ಬಂಧಿಸಿದ್ದಾರೆ.
arrest
ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಆಲಂನನ್ನು ಚಿಪಿಯಾನಾ ಗೇಟ್‌ನಿಂದ ಬಿಸಾರ್ಕ್ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ದೈನಂದಿನ ಕೂಲಿ ಕಾರ್ಮಿಕನಾಗಿದ್ದು, ಈ ಘಟನೆಯ ನಂತರ ಈ ಪರಾರಿಯಾಗಿದ್ದ.