ಮುಂಬೈ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ನಡೆಸಿರುವ ಆರೋಪದ ಮೇಲೆ ಓರ್ವ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.
ಮತ್ತೆ ಹೇಯ ಕೃತ್ಯ, ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ಅಂದರ್ - maharashtra crime news
ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ನಡೆಸಿರುವ ಆರೋಪದ ಮೇಲೆ ಓರ್ವ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ಅಂದರ್
ದೇಶದಲ್ಲಿ ಮೇಲಿಂದ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಮರುಕಳಿಸುತ್ತಿದ್ದು, ಮಹಿಳೆಯರು ಸೇರಿದಂತೆ ಪುಟ್ಟ ಮಕ್ಕಳಿಗೂ ರಕ್ಷಣೆ ಇಲ್ಲದಂತಾಗಿದೆ. ಈಗ ಮತ್ತೆ ಇದೇ ರೀತಿಯ ಪ್ರಕರಣ ಮರುಕಳಿಸಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪದಡಿ ಓರ್ವ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.
ಕಮಲೇಶ್ವರ್ ಪ್ರದೇಶದಲ್ಲಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.