ಸೂರತ್: ಗುಜರಾತ್‌ನ ಸೂರತ್ ನಗರದ ಬೆಸ್ತಾನ್ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.
ಸೂರತ್ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ - ಸೂರತ್ ಸುದ್ದಿ
ಗುಜರಾತ್‌ನ ಸೂರತ್ ನಗರದ ಬೆಸ್ತಾನ್ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಸೂರತ್ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ
ಬೆಂಕಿ ಕಾಣಿಸಿಕೊಂಡ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಇನ್ನು ಘಟನೆಯಲ್ಲಿ ಈವರೆಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.